ನವದೆಹಲಿ : ಜಮ್ಮು ಮತ್ತು ಕಾಶ್ಮೀರದಲ್ಲಿ ಯಾವುದೇ ಸಮಯದಲ್ಲಿ ಚುನಾವಣೆ ನಡೆಸಲು ಸಿದ್ಧ ಎಂದು ಸುಪ್ರೀಂ ಕೋರ್ಟ್ಗೆ ಕೇಂದ್ರ ಸರ್ಕಾರ ಹೇಳಿದೆ. ಜಮ್ಮು ಮತ್ತು ಕಾಶ್ಮೀರದ ರಾಜ್ಯ ಸ್ಥಾನಮಾನವನ್ನು ಮರುಸ್ಥಾಪಿಸಲು ನಿರ್ದಿಷ್ಟ ಸಮಯ ನೀಡಲು ಸಾಧ್ಯವಿಲ್ಲ. ಆದರೆ ಕೇಂದ್ರಾಡಳಿತ ಸ್ಥಾನಮಾನವು ತಾತ್ಕಾಲಿಕವಾಗಿದೆ. ಈ ನಿಟ್ಟಿನಲ್ಲಿ ಚುನಾವಣೆ ನಡೆಸಲು ಸಿದ್ಧ ಎಂದು ಕೇಂದ್ರ ಸರ್ಕಾರ ಕೋರ್ಟ್ಗೆ ತಿಳಿಸಿದೆ. ಆರ್ಟಿಕಲ್ 370 ರದ್ದು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳನ್ನು ಮುಖ್ಯ ನ್ಯಾ.ಡಿ.ವೈ ಚಂದ್ರಚೂಡ್ ನೇತೃತ್ವದ ಸಾಂವಿಧಾನಿಕ