ನವದೆಹಲಿ : ಈಗಾಗಲೇ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದ್ದು, ಇದರಲ್ಲಿ ರಾಜ್ಯಸಭೆಯಿಂದ ಆಯ್ಕೆ ಆಗಿರುವ ಅನೇಕ ಕೇಂದ್ರ ಸಚಿವರ ಹೆಸರು ಪಟ್ಟಿಯಲ್ಲಿಲ್ಲ.ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಸದ್ಯದಲ್ಲೇ ಸಚಿವ ಸಂಪುಟ ಪುನಾರಚನೆ ಮಾಡುವ ಸಾಧ್ಯತೆ ಇದೆ. ಜೂ.10ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಎಲ್ಲಾ ಪಕ್ಷಗಳೂ ಈಗಾಗಲೇ ತಮ್ಮ ಅಭ್ಯರ್ಥಿಗಳನ್ನು ಘೋಷಿಸಿದ್ದಾರೆ.ಬಿಜೆಪಿಯೂ ಘೋಷಿಸಿದೆ. ಆದರೆ ಈಗಾಗಲೇ ಅನೇಕ ರಾಜ್ಯಸಭೆಯಿಂದ ಆಯ್ಕೆ ಆಗಿರುವ ಸಚಿವರಾಗಿರುವ ಅನೇಕರಿಗೆ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ