ಹೈದರಾಬಾದ್ : ತನ್ನ ಸಚಿವ ಸಂಪುಟವನ್ನು ಮಧ್ಯಾವಧಿಯಲ್ಲಿ ಪುನಾರಚನೆ ಮಾಡುವುದಾಗಿ ಜೂನ್ 2019ರಲ್ಲಿ ನೀಡಿದ ಭರವಸೆಯಂತೆ, ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಭಾನುವಾರ ಸಂಪುಟ ಪುನರಚಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಹೊಸ ಸಚಿವ ಸಂಪುಟದಲ್ಲಿ ಹಿರಿಯ ಮತ್ತು ಅನುಭವಿ ನಾಯಕರ ಜೊತೆಗೆ ಸಮತೋಲಿತ ಆಡಳಿತಕ್ಕಾಗಿ ತಾಜಾ ಮತ್ತು ಯುವ ಮುಖಗಳಿಗೂ ಅವಕಾಶ ನೀಡಲಾಗಿದೆ.ಹಿರಿಯ ಸಚಿವರು ತಮ್ಮ ಪರಿಣತಿ ಮತ್ತು ಅನುಭವವನ್ನು ಮೇಲೆ