ಕೇರಳ (ಅ 17 ) ; ದಕ್ಷಿಣ ಮತ್ತು ಮಧ್ಯ ಕೇರಳದಲ್ಲಿ ಭಾರೀ ಮಳೆಯಿಂದಾಗಿ ಶನಿವಾರ 6 ಜನ ಸಾವನ್ನಪ್ಪಿದ್ದಾರೆ ಮತ್ತು 12ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಮಳೆಯಿಂದಾಗಿ ಹಲವು ಭಾಗಗಳಲ್ಲಿ ಪ್ರವಾಹ ಮತ್ತು ಭೂಕುಸಿತ ಉಂಟಾಗಿದ್ದು, ರಕ್ಷಣಾ ಕಾರ್ಯಾಚರಣೆಗಳು ಮುಂದುವರೆದಿದೆ. ಕೇರಳದ ಪತ್ತನಂತಿಟ್ಟ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ಪಾಲಕ್ಕಾಡ್ ಮತ್ತು ತ್ರಿಶೂರ್ ಸೇರಿದಂತೆ 6 ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಿದೆ. ಸಿಎಂ ಪಿಣರಾಯಿ