ಇಲ್ಲಿನ ಸೂರತ್, ಜುನಾಗಢ್, ಗಿರ್, ಭಾವನಗರ, ತಾಪಿ, ದಂಗ್, ವಲ್ಸಾದ್ ಮತ್ತು ನವಸರ್ 8 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಗುಜರಾತ್ನ ವಿಪತ್ತು ನಿರ್ವಹಣಾ ಸಚಿವ ರಾಜೇಂದ್ರ ತ್ರಿವೇದಿ ತಿಳಿಸಿದ್ದಾರೆ.