ನವದೆಹಲಿ: ಗುಜರಾತ್ ಮೂಲದ ವಜ್ರ ವ್ಯಾಪಾರಿ ಸಾವಿರಾರು ಕೋಟಿ ರೂ. ವಂಚನೆ ಪ್ರಕರಣದಲ್ಲಿ ಮೋಸ್ಟ್ ವಾಂಟೆಡ್ ಆಗಿರುವ ನೀರವ್ ಮೋದಿ ಬಂಧನಕ್ಕೆ ಇಂಟರ್ ಪೋಲ್ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಿದೆ.