ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 10 ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,199ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿಯೂ 4 ಪೈಸೆ ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 40.99 ರೂ ಆಗಿದೆ. ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 42,280ರೂ. ಹಾಗೂ 1 ಕೆಜಿ ಬೆಳ್ಳಿ ದರ 40,990ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್ 10ಗ್ರಾಂ