ಡೇರಾ ಸಚ್ಚಾ ಸೌಧದ ಗುರು, ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಗುರ್ಮೀತ್ ರಾಮ್ ರಹೀಮ್ ಸಿಂಗ್ ಜೊತೆ ಅಕ್ರಮ ಸಂಬಂಧದ ಆರೋಪಗಳನ್ನ ದತ್ತು ಪುತ್ರಿ ಹನಿಪ್ರೀತ್ ಸಿಂಗ್ ತಳ್ಳಿ ಹಾಕಿದ್ದಾರೆ. ರಾಮ್ ರಹೀಮ್ ಜೈಲು ಸೇರಿದ ಬಳಿಕ ನಾಪತ್ತೆಯಾಗಿದ್ದ ಹನಿಪ್ರೀತ್ ಈಗ ದಿಢೀರ್ ಮಾಧ್ಯಮವೊಂದರ ಮುಂದೆ ಪ್ರತ್ಯಕ್ಷವಾಗಿದ್ದಾಳೆ. ಸದ್ಯದಲ್ಲೇ ಪೊಲೀಸರಿಗೆ ಶರಣಾಗುವುದಾಗಿ ಹನಿಪ್ರೀತ್ ಸಂದರ್ಶನದಲ್ಲಿ ಹೇಳಿದ್ದಾಳೆ. ನ್ಯಾಯಾಂಗದ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ. ಪಂಜಾಬ್ ಮತ್ತು ಹರ್ಯಾಣ