ವಿಶ್ವಸಂಸ್ಥೆ : ವಿಶ್ವಸಂಸ್ಥೆಯಲ್ಲಿ ಹಿಂದಿ ಬಳಕೆಯನ್ನು ಉತ್ತೇಜಿಸುವ ತನ್ನ ಯೋಜನೆಯ ಭಾಗವಾಗಿ ಭಾರತ ಸರ್ಕಾರ, ವಿಶ್ವಸಂಸ್ಥೆಗೆ 6 ಕೋಟಿ ರು. ನೀಡಿದೆ.