ನವದೆಹಲಿ : ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ವಿಶೇಷವಾಗಿ ರೂಪಿಸಲಾಗಿರುವ 1, 2, 5, 10 ಮತ್ತು 20 ರು. ಮುಖಬೆಲೆಯ ನಾಣ್ಯಗಳನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಇಲ್ಲಿ ಬಿಡುಗಡೆ ಮಾಡಿದರು.ನಾಣ್ಯದ ಮೇಲೆ ‘ಆಜಾದಿ ಕಾ ಅಮೃತ ಮಹೋತ್ಸವ’ ಎಂಬ ಡಿಸೈನ್ ರೂಪಿಸಲಾಗಿದೆ. ಈ ನಾಣ್ಯಗಳನ್ನು ಅಂಧರು ಕೂಡಾ ಸುಲಭವಾಗಿ ಗುರುತಿಸುವ ರೀತಿಯಲ್ಲಿ ತಯಾರಿಸಲಾಗಿದೆ.ಇವು ಸ್ಮರಣಾರ್ಥ ನಾಣ್ಯಗಳಲ್ಲ. ಚಲಾವಣೆಗೆಂದೇ ಬಿಡುಗಡೆ ಮಾಡಲಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ನಾಣ್ಯ ಬಿಡುಗಡೆ