ಮುಂಬೈ : ಸಾಕು ನಾಯಿಯಿಂದ ದಾಳಿಗೊಳಗಾದ ಮಹಿಳೆಗೆ 2 ಲಕ್ಷ ಮಧ್ಯಂತರ ಪರಿಹಾರವನ್ನು ನೀಡುವಂತೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಗುರುಗ್ರಾಮ್ ಮಹಾನಗರ ಪಾಲಿಕೆಗೆ (ಎಂಸಿಜಿ) ಆದೇಶಿಸಿದೆ.ಎಂಸಿಜಿ ಬಯಸಿದರೆ ಈ ಪರಿಹಾರದ ಮೊತ್ತವನ್ನು ನಾಯಿ ಮಾಲೀಕರಿಂದ ವಸೂಲಿ ಮಾಡಬಹುದು ಎಂದು ಮಹಾನಗರ ಪಾಲಿಕೆ ತಿಳಿಸಿದೆ.ಸಂತ್ರಸ್ತೆ ಮುನ್ನಿ ಸ್ಥಳೀಯರೊಬ್ಬರು ಮನೆಗೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಆಗಸ್ಟ್ 11 ರಂದು ತನ್ನ ಅತ್ತಿಗೆಯೊಂದಿಗೆ ಕೆಲಸಕ್ಕೆಂದು ಹೋಗುತ್ತಿದ್ದಾಗ ಮುನ್ನಿ ಮೇಲೆ ನಾಯಿ ದಾಳಿ