ಭುವನೇಶ್ವರ : ಕೊಹಿನೂರ್ ವಜ್ರವು ಜಗನ್ನಾಥ ದೇವರಿಗೆ ಸೇರಿದ್ದು, ಬ್ರಿಟನ್ನಿಂದ ಅದನ್ನು ಐತಿಹಾಸಿಕ ಪುರಿ ಜಗನ್ನಾಥ ದೇವಾಲಯಕ್ಕೆ ವಾಪಸ್ ತರಲು,ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಧ್ಯಸ್ಥಿಕೆಯಲ್ಲಿ ಕ್ರಮವಹಿಸಬೇಕು ಎಂದು ಒಡಿಶಾದ ಸಾಮಾಜಿಕ-ಸಾಂಸ್ಕೃತಿಕ ಸಂಸ್ಥೆ ಮನವಿ ಮಾಡಿದೆ.ರಾಣಿ ಎಲಿಜಬೆತ್-2 ನಿಧನ ನಂತರ, ಆಕೆಯ ಹಿರಿಯ ಪುತ್ರ ಪ್ರಿನ್ಸ್ ಚಾರ್ಲ್ಸ್ ಬ್ರಿಟನ್ ರಾಜನಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ನಿಯಮಗಳ ಪ್ರಕಾರ, 105 ಕ್ಯಾರೆಟ್ ವಜ್ರವಿರುವ ಕಿರೀಟವನ್ನು ಚಾರ್ಲ್ಸ್ ಪತ್ನಿ ಕಾರ್ನ್ವಾಲ್ ಕ್ಯಾಮಿಲ್ಲಾ ಅವರು ಧರಿಸಲಿದ್ದಾರೆ. 12ನೇ