ಇಸ್ಲಾಮಾಬಾದ್ : ಪಾಕಿಸ್ತಾನದ ಪ್ರಧಾನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಇಮ್ರಾನ್ ಖಾನ್ ಅವರಿಗೆ ಪಾಕಿಸ್ತಾನ ಪೀಪಲ್ಸ್ ಪಾರ್ಟಿ (ಪಿಪಿಪಿ) ಅಧ್ಯಕ್ಷ ಬಿಲವಾಲ್ ಭಟ್ಟೊ ಜರ್ದಾರಿ ಅವರು 24 ಗಂಟೆಗಳ ಗಡುವನ್ನು ನೀಡಿದ್ದಾರೆ.ದೇಶದಲ್ಲಿ ಇಮ್ರಾನ್ ಖಾನ್ ಅವರ ಆಡಳಿತ ಮತ್ತು ಆರ್ಥಿಕ ಬಿಕ್ಕಟ್ಟಿಗೆ ಅಸಮಾಧಾನ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ರಾಜೀನಾಮೆಗೆ ಜರ್ದಾರಿ ಆಗ್ರಹಿಸಿದ್ದಾರೆ. ಇಮ್ರಾನ್ ಖಾನ್ ಸರ್ಕಾರ ಮತ್ತು ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ನಡುವಿನ ಆಪಾದಿತ ಸಂಬಂಧವನ್ನು