ಪಾಟ್ನಾ : ಹಿಜಬ್ ವಿವಾದ ದಿನೇ ದಿನೇ ತಾರಕಕ್ಕೆ ಏರುತ್ತಿದ್ದು, ಕೇವಲ ರಾಜ್ಯವೊಂದೇ ಅಲ್ಲ ದೇಶವ್ಯಾಪಿ ಹರಡಿದೆ.ಈಗ ಬಿಹಾರದ ಬೇಗುಸರಾಯ್ ಜಿಲ್ಲೆಯಲ್ಲಿ ಹಿಜಬ್ ಧರಿಸಿದ ಯುವತಿಗೆ ಯುಕೋ ಬ್ಯಾಂಕ್ನಲ್ಲಿ ವಹಿವಾಟು ನಡೆಸದಂತೆ ನಿರ್ಬಂಧ ಹೇರಿದ ಘಟನೆ ನಡೆದಿದೆ.ಯುವತಿ ರಾಷ್ಟ್ರೀಕೃತ ಬ್ಯಾಂಕ್ನಿಂದ ಹಣ ಡ್ರಾ ಮಾಡಲು ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಘಟನೆಯ ವೀಡಿಯೋವನ್ನು ಯುವತಿ ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.ಈ ವೀಡಿಯೋವು 2 ನಿಮಿಷ 20 ಸೆಕೆಂಡ್