ನವದೆಹಲಿ : ಭಾರತದಲ್ಲಿ ಫೆಬ್ರವರಿ 28ರವರೆಗೆ ನಿಗದಿತ ವಾಣಿಜ್ಯ ಪ್ರಯಾಣಿಕ ವಿಮಾನಗಳ ಮೇಲಿನ ನಿಷೇಧವನ್ನು ವಿಸ್ತರಿಸುವುದಾಗಿ ನಾಗರಿಕ ವಿಮಾನಯಾನದ ಮಹಾನಿರ್ದೇಶಕರು ಘೋಷಿಸಿದ್ದಾರೆ.ಆದರೆ, ಏರ್ ಬಬಲ್ ಒಪ್ಪಂದಗಳು ಮತ್ತು ಮಿಷನ್ ವಂದೇ ಭಾರತ್ ಅಡಿಯಲ್ಲಿ ಎಲ್ಲಾ ವಿಮಾನಗಳು ಕಾರ್ಯನಿರ್ವಹಿಸುವುದನ್ನು ಮುಂದುವರೆಸುತ್ತವೆ. ಕಾರ್ಗೋ ವಿಮಾನಗಳು ಸಹ ಹಿಂದಿನ ವ್ಯವಸ್ಥೆಯಂತೆ ಕಾರ್ಯ ನಿರ್ವಹಿಸುವುದನ್ನು ಮುಂದುವರಿಸುತ್ತವೆ.ಇದಕ್ಕೂ ಮೊದಲು, ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ಡಿಸೆಂಬರ್ 1ರಂದು ಹೊಸ ಒಮಿಕ್ರಾನ್ ರೂಪಾಂತರ ಹೆಚ್ಚುತ್ತಿರುವ ಆತಂಕದ ನಡುವೆ ಸೇವೆಗಳನ್ನು ಮರುಪ್ರಾರಂಭಿಸುವುದಾಗಿ