ನವದೆಹಲಿ : ಉಪಗ್ರಹವನ್ನು ಕಕ್ಷೆಗೆ ಸೇರಿಸಿ ಮರಳಿ ಭೂಮಿಗೆ ಲ್ಯಾಂಡ್ ಆಗುವ ರಾಕೆಟ್ (ಖoಛಿಞeಣ) ಅಭಿವೃದ್ಧಿ ಪಡಿಸುತ್ತಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮಹತ್ವದ ಸಾಧನೆ ಮಾಡಿದೆ.