ನವದೆಹಲಿ : ನೀರನ್ನು ಮಿತವಾಗಿ ಬಳಸುವ ಜೊತೆಗೆ ಅದನ್ನು ಉಳಿಸಲು ಮತ್ತು ಸಾಧ್ಯವಾದಲ್ಲೆಲ್ಲಾ ನೀರನ್ನು ಮರುಬಳಕೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದರು.ಮನ್ ಕಿ ಬಾತ್ನ 87ನೇ ಕಂತಿನಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರತಿಯೊಬ್ಬರು ನೀರಿನ ಮರುಬಳಕೆಗೆ ಹೆಚ್ಚಿನ ಒತ್ತನ್ನು ನೀಡಬೇಕು. ಮನೆಯಲ್ಲಿ ಬಳಸುವ ನೀರನ್ನು ತೋಟಕ್ಕೆ ಬಳಸುವ ಮೂಲಕ ಮರುಬಳಕೆ ಮಾಡಬಹುದಾಗಿದೆ ಎಂದರು.ನೀರನ್ನು ಉಳಿಸುವ ಈ ಕಾರ್ಯದಲ್ಲಿ ಮಕ್ಕಳು ಹೆಚ್ಚು ಕೈಜೋಡಿಸಬೇಕು. ಜಲ ಸಂರಕ್ಷಣೆನ್ನೆ ತಮ್ಮ