ಹೈದರಾಬಾದ್: ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ಇಂದು ರೇವಂತ್ ರೆಡ್ಡಿ ಅಧಿಕಾರ ಸ್ವೀಕರಿಸಲಿದ್ದಾರೆ. ಅವರ ಪಟ್ಟಾಭಿಷೇಕಕ್ಕೆ ಕಾಂಗ್ರೆಸ್ ಧುರೀಣರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಬರಲಿದ್ದಾರೆ.