ಆನಂದಿ ಬೆನ್ ಅವರ ರಾಜೀನಾಮೆಯಿಂದ ತೆರವಾಗಿರುವ ಗುಜರಾತ್ ಸಿಎಂ ಸ್ಥಾನಕ್ಕೆ ಯಾರು ಬರುತ್ತಾರೆ ಎಂಬ ಕುತೂಹಲ ದೇಶಾದ್ಯಂತ ಮನೆ ಮಾಡಿದ್ದು ಈ ಕುರಿತು ನಿರ್ಧರಿಸಲು ಬಿಜೆಪಿಯ ಸಂಸದೀಯ ಮಂಡಳಿ 7 ರೇಸ್ ಕೋರ್ಸ್ ರಸ್ತೆಯಲ್ಲಿರುವ ಪ್ರಧಾನಿ ಮೋದಿ ಅವರ ಅಧಿಕೃತ ನಿವಾಸದಲ್ಲಿ ಸಭೆ ನಡೆಸಿದೆ.ಕೇಂದ್ರ ಸಚಿವ ಪುರುಷೋತ್ತಮ್ ರೂಪಾಲಾ, ಗುಜರಾತ್ ಸಂಪುಟ ದರ್ಜೆ ಸಚಿವ ನಿತಿನ್ ಪಟೇಲ್, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಯ್ ರೂಪಾನಿ, ವಿಧಾನಸಭಾ ಸ್ಪೀಕರ್ ಗಣಪತಿ