ಮುಂಬೈ : ನಾವು ಮಂತ್ರಿಗಳು, ಹಾಗಾಗಿ ಕಾನೂನು ಉಲಂಘಿಸುವ ಹಕ್ಕು ನಮಗಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.ಮಹಾರಾಷ್ಟ್ರದ ನಾಗ್ಪುರದಲ್ಲಿ ಆರೋಗ್ಯ ವಿಜ್ಞಾನ ವಿಶ್ವ ವಿದ್ಯಾಲಯದಲ್ಲಿ ಬುಡಕಟ್ಟು ಜನಾಂಗದವರ ಆರೋಗ್ಯಕ್ಕಾಗಿ ಯೋಜನೆಯನ್ನು ಉದ್ಘಾಟಿಸಿ.ಈ ವೇಳೆ ಮಾತನಾಡಿದ ಅವರು, ಬಡವರ ಕಲ್ಯಾಣಕ್ಕಾಗಿ ಯಾವುದೇ ಕಾನೂನು ಅಡ್ಡಿಯಾಗುವುದಿಲ್ಲ. ಆ ಸಂದರ್ಭದಲ್ಲಿ 10 ಬಾರಿ ಬೇಕಾದರೂ ಕಾನೂನುಗಳನ್ನು ಉಲ್ಲಂಘಿಸಬಹುದು ಎಂದು ಮಹಾತ್ಮ ಗಾಂಧೀಜಿ ಹಿಂದೆ ಹೇಳಿದ್ದರು. ಹಾಗಾಗಿ ಕೆಲವೊಮ್ಮೆ ಜನರ