ನವದೆಹಲಿ : ಸರ್ಕಾರಿ ಹುದ್ದೆಗಳ ಬಡ್ತಿ ವೇಳೆ ಪರಿಶಿಷ್ಟಜಾತಿ, ಪಂಗಡದ ನೌಕರರಿಗೆ ಮೀಸಲಾತಿಯನ್ನು ರದ್ದುಗೊಳಿಸಿದರೆ, ನೌಕರರು ದಂಗೆ ಏಳುವ ಹಾಗೂ ಹಲವು ವ್ಯಾಜ್ಯಗಳು ಆರಂಭವಾಗುವ ಸಾಧ್ಯತೆ ಇದೆ ಎಂದು ನೀಡಲಾಗುತ್ತಿರುವ ಕೇಂದ್ರ ಸರ್ಕಾರ ಕಳವಳ ವ್ಯಕ್ತಪಡಿಸಿದೆ.ಎಸ್ಸಿ/ ಎಸ್ಟಿಸಮುದಾಯದ ನೌಕರರಿಗೆ ಉದ್ಯೋಗದಲ್ಲಿ ಬಡ್ತಿ ನೀಡುವುದನ್ನು ರದ್ದು ಮಾಡಿ 2017ರಲ್ಲಿ ದೆಹಲಿ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ವೇಳೆ ಕೇಂದ್ರ ಸರ್ಕಾರ ಈ ಅಫಿಡವಿಟ್ ಸಲ್ಲಿಸಿದೆ.ಎಸ್ಸಿ/ಎಸ್ಟಿಸಮುದಾಯ ಸರ್ಕಾರಿ ಉದ್ಯೋಗದಲ್ಲಿ ಸೂಕ್ತ