ವಿಶ್ವಸಂಸ್ಥೆಯಲ್ಲಿ ಕನ್ನಡ ಕಹಳೆಯನ್ನ ಮೊಳಗಿಸಿರುವ ವಿಚಾರವಾಗಿ `ಕಾಂತಾರ’ ಹೀರೋ ರಿಷಬ್ ಶೆಟ್ಟಿ ಸುದ್ದಿಯಲ್ಲಿದ್ದಾರೆ. ವಿಶ್ವಸಂಸ್ಥೆಯ ವಾರ್ಷಿಕ ಸಭೆ ಕೆಲವು ದಿನಗಳಿಂದ ನಡೆಯುತ್ತಿದೆ. ಮಾನವ ಹಕ್ಕು ಸಂರಕ್ಷಣೆ ಷರತ್ತಿನ 28ನೇ ಸಭೆಯಲ್ಲಿ ಪರಿಸರ ಸಂರಕ್ಷಣೆ ವಿಷಯವಾಗಿ ರಿಷಬ್ ಕನ್ನಡದಲ್ಲಿಯೇ ಭಾಷಣ ಮಾಡಿದ್ದಾರೆ. ಕೆಲ ದಿನಗಳ ಹಿಂದೆ ರಿಷಬ್, ಸಿಎಂ ಬೊಮ್ಮಾಯಿ ಅವರನ್ನ ಭೇಟಿಯಾಗಿದ್ದರು. ಅನೇಕ ಕಾಡುಗಳಿಗೆ ಭೇಟಿ ನೀಡಿ, ಕಾಡಂಚಿನ ಜನರ ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದರು. ಈ ಎಲ್ಲಾ ಸಮಸ್ಯೆಗಳನ್ನ ಪರಿಹರಿಸುವುದಾಗಿ