ಉತ್ತರಪ್ರದೇಶದಲ್ಲಿ ಚುನಾವಣೆ ಕಾವು ಏರತೊಡಗುತ್ತಿರುವಂತೆ ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ರೀಟಾ ಬಹುಗುಣ್ ಜೋಷಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ರಾಹುಲ್ ಗಾಂಧಿ ನಡೆಸುತ್ತಿರುವ ರೀತಿ ಮತ್ತು ಸೀಮಿತ ದಾಳಿಯ ಬಗ್ಗೆ ಪ್ರತಿಕ್ರಿಯೆ ಸರಿಯಲ್ಲ. ರಾಹುಲ್ ವರ್ತನೆಯಿಂದಾಗಿ ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿ ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ ಎಂದು ತಿಳಿಸಿದ್ದಾರೆ. 67 ವರ್ಷ ವಯಸ್ಸಿನ ಜೋಷಿ, ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ