ತಮಿಳುನಾಡಿನ ಆರ್.ಕೆ. ನಗರ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ಅವರ ಸಂಬಂಧಿ ದೀಪಾ ಜಯಕುಮಾರ್ ಹಾಗೂ ನಟ ವಿಶಾಲಕೃಷ್ಣ ಅವರ ನಾಮಪತ್ರಗಳು ತಿರಸ್ಕೃತಗೊಂಡಿವೆ.