ಉತ್ತರಾಖಂಡ್: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಪುಣ್ಯಕ್ಷೇತ್ರ ಕೇದಾರನಾಥಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಇದೇವೇಳೆ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಅವರು, ನಾನು ಇಲ್ಲಿ ಕೆಲ ವರ್ಷಗಳನ್ನು ಕಳೆದಿದ್ದೇನೆ. ಭೋಲೆ ಬಾಬಾ ಅವರ ಸೇವೆ ಮಾಡಿಕೊಂಡಿದ್ದೆ. ಅವರು ಆಶೀರ್ವದಿಸಿ ನನ್ನನ್ನು 125 ಕೋಟಿ ಜನರ ಸೇವೆಗೆ ಕಳುಹಿಸಿದರು ಎಂದರು.ಕೇದಾರನಾಥ ಪುಣ್ಯ ಕ್ಷೇತ್ರದ ಸರ್ವ ರೀತಿಯಲ್ಲಿ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ. ಪ್ರತಿ ವರ್ಷ