ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭದ್ರತೆ ವಿಚಾರ ತೀವ್ರ ಚರ್ಚೆಯಾಗುತ್ತಿರುವ ಹೊತ್ತಲ್ಲೇ ಸರಣಿ ದರೋಡೆ ಪ್ರಕರಣಗಳು ವರದಿಯಾಗುತ್ತಿವೆ. ಇಂಡಿಯಾ ಗೇಟ್ ಕೂಗಳತೆ ದೂರದಲ್ಲಿರುವ ಪ್ರಗತಿ ಮೈದಾನ ಟನಲ್ ನಲ್ಲಿ ನಡೆದ ದರೋಡೆ ಬಳಿಕ ಹಲವು ಲೂಟಿ ಪ್ರಕರಣಗಳು ವರದಿಯಾಗುತ್ತಿವೆ. ಮಂಗಳವಾರ ಸಂಜೆ ಉದ್ಯಮಿಯೊಬ್ಬರಿಂದ ಸುಮಾರು 4 ಲಕ್ಷ ರೂ. ಲೂಟಿ ಮಾಡಿರುವ ಘಟನೆ ಕಾಶ್ಮೀರ್ ಗೇಟ್ ಪ್ರದೇಶದಲ್ಲಿ ನಡೆದಿದೆ. ಈ ನಡುವೆ ಲಾಹೋರಿ ಗೇಟ್ ಪ್ರದೇಶದ ಟೆಲಿಯಾನ್