ಬೆಂಗಳೂರು: ಮಧ್ಯರಾತ್ರಿಯಲ್ಲಿ ಒಂಟಿ ಮಹಿಳೆ ವಾಸಿಸುತ್ತಿದ್ದ ಮನೆಗೆ ನುಗ್ಗಿದ ಖದೀಮರು ಆಕೆಯನ್ನು ಕಟ್ಟಿ ಹಾಕಿ ನಗ-ನಗದು ದೋಚಿದ ಘಟನೆ ದೊಡ್ಡಜಾಲದಲ್ಲಿ ನಡೆದಿದೆ.