ನವದೆಹಲಿ : ಉಪಗ್ರಹವನ್ನು ಕಕ್ಷೆಗೆ ಸೇರಿಸಿ ಮರಳಿ ಭೂಮಿಗೆ ಲ್ಯಾಂಡ್ ಆಗುವ ರಾಕೆಟ್ ಅಭಿವೃದ್ಧಿ ಪಡಿಸುತ್ತಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮಹತ್ವದ ಸಾಧನೆ ಮಾಡಿದೆ. ಭಾನುವಾರ ಕರ್ನಾಟಕದ ಚಿತ್ರದುರ್ಗದ ಏರೋನಾಟಿಕಲ್ ಟೆಸ್ಟ್ ರೇಂಜ್ನಲ್ಲಿ ಮರುಬಳಕೆ ಮಾಡಬಹುದಾದ ಉಡಾವಣಾ ವಾಹನದ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿಯಾಗಿ ನಡೆದಿದೆ. ಈ ಬಗ್ಗೆ ಮಾಹಿತಿ ನೀಡಿರುವ ಇಸ್ರೋ, ಭಾರತ ಪ್ರಮುಖವಾದ ಮತ್ತೊಂದು ಸಾಧನೆಯನ್ನು ಮಾಡಿದೆ.ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಜೊತೆಗೂಡಿ ಏಪ್ರಿಲ್ 2