ಮುಂಬೈ : ಇತ್ತೀಚಿನ ದಿನಗಳಲ್ಲಿ ಯುವಕ ಯುವತಿಯರಿಗೆ ಟಿಕ್ ಟಾಕ್ ಮಾಡುವ ಕ್ರೇಜ್ ಹೆಚ್ಚಾಗಿದ್ದು, ಇದೀಗ ಹಾವಿನ ಜೊತೆ ಟಿಕ್ ಟಾಕ್ ವಿಡಿಯೋ ಮಾಡಿದ್ದಕ್ಕೆ ಇಬ್ಬರು ಯುವಕರನ್ನು ಮುಂಬೈ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಯುವಕರು ಟಿಕ್ಟಾಕ್ ನಲ್ಲಿ ಕೈಯಲ್ಲಿ ಹಾವನ್ನು ಹಿಡಿದುಕೊಂಡು ಓಡಾಡಿದ್ದಲ್ಲದೇ, ಹಾವಿಗೆ ಮುತ್ತು ಕೊಟ್ಟಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಸಾಕಷ್ಟು ಜನ ಅರಣ್ಯ ವಿಭಾಗಕ್ಕೆ ದೂರು