ನವದೆಹಲಿ : ಕೇಂದ್ರ ಬಜೆಟ್ ನ ವಿಚಾರಕ್ಕೆ ಸಂಬಂಧಿಸಿದಂತೆ ಬಜೆಟ್ನಲ್ಲಿ ರೈತರಿಗೆ ದಿನಕ್ಕೆ 17 ರೂ. ನೀಡಿ ಅವಮಾನ ಮಾಡಲಾಗಿದೆ ಎಂದು ಕೇಂದ್ರ ಸರ್ಕಾದ ವಿರುದ್ಧ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.