ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಉದ್ಘಾಟನಾ ಸಮಾರಂಭಕ್ಕೆ 24 ಗಂಟೆಗಳ ಮುಂಚೆಯೇ 389.31 ಕೋಟಿ ರೂ. ವೆಚ್ಚದಿಂದ ನಿರ್ಮಿಸಲಾದ ಆಣೆಕಟ್ಟು ಕುಸಿದು ಹೋದ ಆಘಾತಕಾರಿ ಘಟನೆ ವರದಿಯಾಗಿದೆ. ಜಿಲ್ಲಾಡಳಿತದ ಕಾರ್ಯವನ್ನು ಸಮರ್ಥಿಸಿಕೊಂಡಿರುವ ಜಲ ಸಂಪನ್ಮೂಲ ಖಾತೆ ಸಚಿವ ಲಾಲನ್ ಸಿಂಗ್, ಒಂದೇ ಬಾರಿಗೆ ಆಣೆಕಟ್ಟಿನಿಂದ ನೀರು ಹೊರಬಿಟ್ಟಿರುವುದು ಡ್ಯಾಂ ಕುಸಿಯಲು ಕಾರಣವಾಗಿದೆ ಎಂದು ತಿಳಿಸಿದ್ದಾರೆ. ಭಾಗಲ್ಪುರ್ನ ಕಹಲ್ಗಾಂವ್ನಲ್ಲಿ ನೀರಾವರಿ ಯೋಜನೆಯಡಿ ರಾಜ್ಯ ಸರಕಾರ 389.31 ಕೋಟಿ ರೂಪಾಯಿ