ಚಂಡೀಗಡ : ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ಅವರು ಭಾಗವಹಿಸಿದ ಹಿನ್ನಲೆಯಲ್ಲಿ ಇದೀಗ ಆಕ್ರೋಶಗೊಂಡ ಬಜರಂಗದಳ ನವಜೋತ್ ಸಿಂಗ್ ಸಿಧು ವಿರುದ್ಧ ಘೋಷಣೆಯೊಂದನ್ನು ಮಾಡಿ ವಿವಾದ ಸೃಷ್ಟಿಸಿದ್ದಾರೆ.