ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಶಾಂತಿ ಮತ್ತು ಸಾಮರಸ್ಯತೆಯನ್ನು ವಿರೋಧಿಯಾಗಿದ್ದು ಅವರ ಹತ್ಯೆಯಾದಾಗ ಸಿಹಿ ಹಂಚಿ ಸಂಭ್ರಮಿಸಿತ್ತು ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ.