ನವದೆಹಲಿ: ದೇಶದಲ್ಲಿ ಪ್ರಧಾನಿ ಮೋದಿ ಸರ್ಕಾರ ನೋಟು ಅಮಾನ್ಯಗೊಳಿಸುವ ನಿರ್ಧಾರ ಕೈಗೊಳ್ಳಲು ಆರ್ ಬಿಐ ಅಥವಾ ಹಣಕಾಸು ಸಚಿವ ಅರುನ್ ಜೇಟ್ಲಿ ಸಲಹೆ ಕಾರಣವಾಗಿರಲಿಲ್ಲ. ಇದೆಲ್ಲಾ ಆರ್ ಎಸ್ಎಸ್ ನ ಐಡಿಯಾವಾಗಿತ್ತು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂದಿ ಆರೋಪಿಸಿದ್ದಾರೆ. ಬೀದರ್ ನಲ್ಲಿ ನಡೆದ ಜನಾಶೀರ್ವಾದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ ಈ ಆರೋಪ ಮಾಡಿದ್ದಾರೆ. ನೋಟು ನಿಷೇಧಕ್ಕೆ ಆರ್ ಎಸ್ಎಸ್ ಕುಮ್ಮಕ್ಕು ಕಾರಣವಾಗಿತ್ತು ಎಂದಿದ್ದಾರೆ.ದೇಶದ ಎಲ್ಲಾ ಸಂಘ