ನವದೆಹಲಿ: ಆರೆಸ್ಸೆಸ್ ಐಎಸ್ಐಎಸ್ನಂತೆ ವರ್ತಿಸುತ್ತಿದೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಕನ್ಹಯ್ಯಾ ಕುಮಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.