ನವದೆಹಲಿ : ಕೋವಿಡ್ ಹೆಮ್ಮಾರಿಯಿಂದ ತಂದೆ-ತಾಯಿಯನ್ನು ಕಳೆದುಕೊಂಡ ಮಕ್ಕಳ ನೆರವಿಗಾಗಿ ಕೇಂದ್ರ ಸರ್ಕಾರ ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್ ಯೋಜನೆಯನ್ನು ಆರಂಭಿಸಿತ್ತು.ಈ ಯೋಜನೆಯಡಿ ಇವತ್ತು ಶಾಲೆಗೆ ತೆರಳುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗುತ್ತದೆ. ಇಂದು ಬೆಳಗ್ಗೆ 11 ಗಂಟೆಗೆ ಈ ಯೋಜನೆಗೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ.ಸ್ಕಾಲರ್ಶಿಪ್ಗೆ ಸಂಬಂಧಿಸಿದ ಪೋಸ್ಟ್ ಆಫೀಸ್ ಪಾಸ್ಬುಕ್ ಜೊತೆಗೆ ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಕೂಡ ನೀಡಲಾಗುತ್ತದೆ ಎಂದು ಪ್ರಧಾನಿಮಂತ್ರಿಗಳ ಕಾರ್ಯಾಲಯ