ಭಾರತದ ರೂಪಾಯಿ ಮೌಲ್ಯ ಡಾಲರ್ ಎದುರು ಮತ್ತೊಮ್ಮೆ ಸಾರ್ವಕಾಲಿಕ ದಾಖಲೆ ಮಟ್ಟಕ್ಕೆ ಕುಸಿತ ಕಂಡಿದೆ. ಮಂಗಳವಾರ ಷೇರು ಮಾರುಕಟ್ಟೆ ಆರಂಭವಾದ ಕೆಲವೇ ನಿಮಿಷಗಳಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ 78.70ರೂ.ಗೆ ಕುಸಿತ ಕಂಡಿದೆ. ಈ ಮೂಲಕ ಕಳೆದ ಒಂದು ತಿಂಗಳಲ್ಲಿ ರೂಪಾಯಿ ಮೌಲ್ಯ ಡಾಲರ್ ಎದುರು ಶೇ.1ರಷ್ಟು ಕುಸಿತ ಕಂಡಿದ್ದರೆ, ಕಳೆದ ಒಂದು ವರ್ಷದಲ್ಲಿ ಶೇ.6ರಷ್ಟು ಕುಸಿತ ಕಂಡಿದೆ. ಭಾರತ ಇತ್ತೀಚಿನ ದಿನಗಳಲ್ಲಿ ರಫ್ತು ಕಡಿಮೆ ಮಾಡಿದ್ದು, ಆಮದು