ನವದೆಹಲಿ : ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಇಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಪುಟಿನ್ ಅವರನ್ನು ಸ್ವಾಗತಿಸಲಿದ್ದು, ಈ ವೇಳೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಈ ಹಿಂದೆ ನವೆಂಬರ್ 2019 ರಲ್ಲಿ ಬ್ರೆಸಿಲಿಯಾದಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಮೋದಿ, ಪುಟಿನ್ ಅವರನ್ನು ಭೇಟಿಯಾಗಿದ್ದರು. ನಂತರ ಇದೇ ಮೊದಲು ಮೊದಲ ಬಾರಿಗೆ ಮುಖಾಮುಖಿ ಸಭೆ ಇದಾಗಿದೆ. ಈ ವೇಳೆ ಇವರಿಬ್ಬರು ವ್ಯಾಪಾರ, ಇಂಧನ, ಸಾಂಸ್ಕøತಿಕ, ಭದ್ರತೆ,