ಚೆನ್ನೈ: ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ಕುರಿತಂತೆ ನಡೆದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿ ನೂರಾರು ಏತನ್ಮಧ್ಯೆ, ತಮಿಳುನಾಡು ಪೊಲೀಸ್ ಅಧಿಕಾರಿಯೊಬ್ಬರು ಪ್ರತಿಭಟನಾಕಾರರನ್ನು ತಡೆದ ರೀತಿಯ ವಿಡಿಯೋ ಇದೀಗ ವೈರಲ್ ಆಗಿದೆ.