ಕೊಚ್ಚಿ: ಇಂದು ಏನೇ ಆಗಲಿ ಶಬರಿಮಲೆ ದೇವಾಲಯ ಪ್ರವೇಶಿಸಿಯೇ ಸಿದ್ಧ ಎಂದು ಪಟ್ಟು ಹಿಡಿದಿದ್ದ ಮಹಿಳಾ ಪರ ಹೋರಾಟಗಾರ್ತಿ ತೃಪ್ತಿ ದೇಸಾಯಿ ಬಂದ ದಾರಿಗೆ ಸುಂಕವಿಲ್ಲವೆಂದು ಮರಳಿದ್ದಾರೆ.ಮೊನ್ನೆಯೇ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ ತೃಪ್ತಿ ದೇಸಾಯಿಗೆ ಪ್ರತಿಭಟನಾಕಾರರು ವಿಮಾನ ನಿಲ್ದಾಣದಿಂದ ಹೊರಗೆ ಬರಲು ಬಿಡಲಿಲ್ಲ. ಹೀಗಾಗಿ ಪೊಲೀಸ್ ಭದ್ರತೆಯಿದ್ದರೂ ತೃಪ್ತಿ ದೇಸಾಯಿ ವಿಮಾನ ನಿಲ್ದಾಣದಲ್ಲಿಯೇ ಸುಮಾರು 12 ಗಂಟೆ ಕಾಲ ಕಾಯಬೇಕಾಯಿತು.ಹಾಗಿದ್ದರೂ ಹೊರಬರಲಾಗದೇ ಅತ್ತ ಪೊಲೀಸರು ಅಸಹಾಯಕತೆ ಪ್ರದರ್ಶಿಸಿದ್ದರಿಂದ ಬಂದ