ರಾಹುಲ್ ಗಾಂಧಿ ಹಾಗು ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯವರ ಜೊತೆ ನಡೆದ ಮಾತುಕತೆ ಬಳಿಕ ಪೈಲೆಟ್ ಮತ್ತೆ ಕಾಂಗ್ರೆಸ್ ನ ಕೈ ಹಿಡಿದಿದ್ದಾರೆ.ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಕಾರ್ಯವೈಖರಿ ಬಗ್ಗೆ ಅಸಮಾಧಾನ ಗೊಂಡು ಪಕ್ಷದಿಂದ ಹೊರಗೆ ಕಾಲು ಇಟ್ಟಿದ್ದ ಮಾಜಿ ಉಪಮುಖ್ಯಮಂತ್ರಿ ಹಾಗೂ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷ ಸಚಿನ್ ಪೈಲೆಟ್ , ಕಾಂಗ್ರೆಸ್ ಗಾಗಿ ನಿರಂತರವಾಗಿ ದುಡಿಯುವುದಾಗಿ ಹೇಳಿದ್ದಾರೆ. ರಾಜಸ್ಥಾನದಲ್ಲಿ ನಡೆಯುತ್ತಿದ್ದ ರಾಜಕೀಯ ಹೈಡ್ರಾಮಾ