ದೇವಾಸ್: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಚಾರಕ ಸುನೀಲ್ ಜೋಷಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಗಳ ಕೊರತೆ ಹಿನ್ನೆಲೆಯಲ್ಲಿ ಆರೋಪಿ ಸಾದ್ವಿ ಪ್ರಗ್ಯಾ ಸಿಂಗ್ ಠಾಕೂರ್ ಸೇರಿದಂತೆ ಏಳು ಆರೋಪಿಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.