ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ. ರಾಜ್ಯದ ಸಚಿವರು, ಕ್ಯಾಬಿಬೆಟ್ ಮಂತ್ರಿಗಳ ಮಾಸಿಕ ವೇತನವನ್ನು ಬಂಪರ್ ಹೆಚ್ಚಳ ಮಾಡಿದ್ದಾರೆ. ಆದರೂ ಬ್ಯಾನರ್ಜಿ ತನಗೆ ಯಾವುದೇ ವೇತನ ಬೇಡ ಎಂದು ಹೇಳಿದ್ದಾರೆ. ಬಂಗಾಳದ ಸಚಿವರು ಹಾಗೂ ಮಂತ್ರಿಗಳ ಮಾಸಿಕ ವೇತನವನ್ನು ಪ್ರತಿ ವರ್ಗಕ್ಕೆ 40,000 ರೂ.ನಷ್ಟು ಹೆಚ್ಚಳ ಮಾಡಲಾಗಿದೆ. ಈ ಹೆಚ್ಚಳದಿಂದ ಶಾಸಕರಿಗೆ ಮಾಸಿಕವಾಗಿ 10,000 ರೂ. ಬದಲು 50,000 ರೂ.