ಅತ್ಯಾಚಾರ ಆರೋಪಿಗಳ ತಲೆ ಕಡಿದು ಯಾರೇ ತಂದರೂ ಅವರಿಗೆ 5 ಲಕ್ಷ - ಸಂಜೀವ್ ಮಿಶ್ರಾ ಘೋಷಣೆ

ಮಧ್ಯಪ್ರದೇಶ, ಸೋಮವಾರ, 2 ಜುಲೈ 2018 (14:41 IST)

: ಕಳೆದ ಜೂನ್ 28 ರಂದು ಮಂದ್ಸೋರ್ ನಲ್ಲಿ 8 ವರ್ಷದ ಬಾಲಕಿ ಮೇಲೆ ನಡೆದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳ ವಿರುದ್ಧವಾಗಿ ಬಿಜೆಪಿ ಮುಖಂಡ ಸಂಜೀವ್ ಮಿಶ್ರಾ ಅವರು ಘೋಷಣೆಯೊಂದನ್ನು ಮಾಡಿದ್ದಾರೆ.


ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಸ್ ಐಟಿ ತನಿಖೆ ನಡೆಸುತ್ತಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಈ ಆರೋಪಿಗಳಿಗೆ ಕೋರ್ಟ್ ಗರಿಷ್ಠ ಶಿಕ್ಷೆಯನ್ನು ನೀಡಬೇಕು. ಇಲ್ಲವಾದಲ್ಲಿ ಆರೋಪಿಗಳ ತಲೆ ಕಡಿದು ಯಾರೇ ತಂದರೂ ಅವರಿಗೆ 5 ಲಕ್ಷ ರೂ ನೀಡುತ್ತೇನೆ ಎಂದು ಬಿಜೆಪಿ ಮುಖಂಡ ಸಂಜೀವ್ ಮಿಶ್ರಾ ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪೂಜೆ ಸಲ್ಲಿಸಿ ಕೊಠಡಿಯಲ್ಲಿ ಕುಳಿತ ಯಡಿಯೂರಪ್ಪ

ಬೆಂಗಳೂರು: ವಿಧಾನಸಭೆ ಪ್ರತಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ವಿಧಾನಸೌಧದಲ್ಲಿರುವ ತಮ್ಮ ಕಚೇರಿಗೆ ಪೂಜೆ ...

news

ಎಸ್ಟೋನಿಯಕ್ಕೆ ಅಮೆರಿಕದ ರಾಯಭಾರಿಯಾಗಿದ್ದ ಜೇಮ್ಸ್ ಡಿ. ಮೆಲ್ವಿಲ್ ರಾಜೀನಾಮೆ ನೀಡಲು ಕಾರಣವೇನು ಗೊತ್ತಾ?

ವಾಷಿಂಗ್ ಟನ್ : 2015ರಿಂದ ನ್ಯಾಟೊ ಸದಸ್ಯ ದೇಶವಾಗಿರುವ ಎಸ್ಟೋನಿಯಕ್ಕೆ ಅಮೆರಿಕದ ರಾಯಭಾರಿಯಾಗಿರುವ ಜೇಮ್ಸ್ ...

news

ನೀರವ್ ಮೋದಿ ಬಂಧನಕ್ಕೆ ಇಂಟರ್ ಪೋಲ್ ನೋಟಿಸ್

ನವದೆಹಲಿ: ಗುಜರಾತ್ ಮೂಲದ ವಜ್ರ ವ್ಯಾಪಾರಿ ಸಾವಿರಾರು ಕೋಟಿ ರೂ. ವಂಚನೆ ಪ್ರಕರಣದಲ್ಲಿ ಮೋಸ್ಟ್ ವಾಂಟೆಡ್ ...

news

ಒಳ್ಳೆ ಕೆಲಸ ಮಾಡಿದ್ರೆ ಗಲಾಟೆ ಮಾಡಲ್ಲ ಎಂದ್ರು ಯಡಿಯೂರಪ್ಪ

ಬೆಂಗಳೂರು: ಇಂದು ರಾಜ್ಯ ವಿಧಾನಸಭೆ ಅಧಿವೇಶನ ಆರಂಭವಾಗಲಿದ್ದು, ಸಮ್ಮಿಶ್ರ ಸರ್ಕಾರ ಹೊಸ ಬಜೆಟ್ ಮಂಡಿಸಲಿದೆ.