ಕನ್ನಡದ ಹಲವಾರು ಚಿತ್ರಗಳಿಗೆ ಛಾಯಾಗ್ರಾಹಕರಾಗಿರುವ ಸಂತೋಷ್ ರೈ ಪಾತಾಜೆಗೆ 2017ನೇ ಸಾಲಿನ ಅತ್ಯುತ್ತಮ ಛಾಯಾಗ್ರಾಹಕ ಪ್ರಶಸ್ತಿ ಲಭಿಸಿದೆ. ಡಾ. ರಾಜ್ ಕುಮಾರ್ ಜನ್ಮ ದಿನದಂದು ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ 2017ನೇ ಸಾಲಿನ ಕರ್ನಾಟಕ ರಾಜ್ಯ ಚಲನ ಚಿತ್ರ ಪ್ರಶಸ್ತಿಯನ್ನು ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಪ್ರದಾನ ಮಾಡಿದರು. ಸೆವೆನ್ ಓ ಕ್ಲಾಕ್, ಸವಿ ಸವಿ ನೆನಪು ಚಿತ್ರವನ್ನು ನಿರ್ದೇಶನ ಮಾಡಿದ್ದ ಸಂತೋಷ್ ರೈ ಪಾತಾಜೆ ಅವರು ಸುಮಾರು 30ಕ್ಕೂ