ತಮಿಳುನಾಡಿನ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಜಯಲಲಿತಾ ಆಪ್ತೆ ಶಶಿಕಲಾ ಮತ್ತು ಸೋದರಳಿಯ ಟಿಟಿವಿ ದಿನಕರನ್ ಅವರನ್ನ ಅಣ್ಣಾಡಿಎಂಕೆ ಪಕ್ಷದಿಂದ ಹೊರಹಾಕಿರುವುದಾಗಿ ಹಣಕಾಸು ಸಚಿವ ಜಯಕುಮಾರ್ ಘೋಷಿಸಿದ್ದಾರೆ.,