ಚೆನ್ನೈ : ಅಕ್ರಮ ಆಸ್ತಿ ಪ್ರಕರಣದಲ್ಲಿ ಜೈಲು ಸೇರಿರುವ ಶಶಿಕಲಾ ನಟರಾಜನ್ ಪತಿ ನಟರಾಜನ್ ಆರೋಗ್ಯ ಸ್ಥಿತಿ ತೀವ್ರ ಉಲ್ಬಣಗೊಂಡಿದೆ ಎಂದು ಮೂಲಗಳು ಹೇಳಿವೆ.ಪಿತ್ತ ಜನಕಾಂಗ ಸಂಬಂಧಿ ಸಮಸ್ಯೆಯಿಂದ ಚೆನ್ನೈಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಶಶಿಕಲಾ ಪತಿ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ ಎನ್ನಲಾಗಿದೆ. ಆದರೆ ವೆಂಟಿಲೇಟರ್ ಅಳವಡಿಸಲಾಗಿಲ್ಲ.ಈ ಬಗ್ಗೆ ಪ್ರಕಟಣೆ ಹೊರ ಹಾಕಿರುವ ಚೆನ್ನೈನ ಗ್ಲೋಬಲ್ ಸಿಟಿ ಆಸ್ಪತ್ರೆ ನಟರಾಜನ್ ಆರೋಗ್ಯ ಸ್ಥಿತಿ ಇನ್ನೂ ಗಂಭೀರವಾಗಿಯೇ ಮುಂದುವರಿದಿದೆ ಎಂದಿದೆ. ಕೆಲವು