ತಮಿಳುನಾಡಿನಲ್ಲಿ ಚಿನ್ನಮ್ಮ ಶಶಿಕಲಾ ಸರ್ಕಾರ ರಚನೆಗೆ ಇನ್ನಿಲ್ಲದ ಕಸರತ್ತು ಮಾಡುತ್ತಿದ್ದಾರೆ. ಇಂದು ರಾಜ್ಯಕ್ಕೆ ಆಗಮಿಸಲಿರುವ ರಾಜ್ಯಪಾಲರ ಎದುರು ಬಹುಮತ ಸಾಬೀತುಪಡಿಸಲು ಶಾಸಕರನ್ನು ರಹಸ್ಯ ಸ್ಥಳಕ್ಕೆ ಕರೆದೊಯ್ದಿದ್ದಾರೆ.