ನೆನೆಗುದಿಯಲ್ಲಿರುವ ಅಪರಾಧ ಪ್ರಕರಣವನ್ನು ಕೇಂದ್ರ ಚುನಾವಣೆ ಆಯೋಗದ ಮುಂದೆ ಮುಚ್ಚಿಟ್ಟಿದ್ದ ಹಿನ್ನೆಲೆಯಲ್ಲಿ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯ ವಿಧಾನಸಭೆಯ ಸದಸ್ಯತ್ವವನ್ನು ರದ್ದುಗೊಳಿಸಬೇಕೆಂದು ಸಲ್ಲಿಸಿದ ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ಸ್ವೀಕರಿಸಿದೆ. ನ್ಯಾಯಮೂರ್ತಿಗಳಾದ ಜಸ್ಟಿಸ್ ದೀಪಕ್ ಮಿಶ್ರಾ, ಅಮಿತಾವಾ ರಾಯ್ ಮತ್ತು ಎ ಎಂ ಖಾನ್ವಿಲ್ಕರ್ ಅವರ ಪೀಠವು ಅರ್ಜಿದಾರರಾದ ಎಂ. ಎಲ್. ಶರ್ಮಾ ಅವರ ಮನವಿಯ ತುರ್ತು ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ ಎಂದು ಕೋರ್ಟ್ ತಿಳಿಸಿದೆ. ಕಳೆದ 1991ರ