ದೆಹಲಿಯ ಪುಟ್ ಪಾತ್ ಮೇಲೆ ಕಾರು ಹರಿದ ಪರಿಣಾಮ ಪುಟ್ ಪಾತ್ ಮೇಲೆ ಮಲಗಿದ್ದ ವ್ಯಕ್ತಿ ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ನವದೆಹಲಿಯ ಕಾಶ್ಮೀರ್ ಗೇಟ್ ಬಳಿ ನಡೆದಿದೆ. ಪ್ರಕರಣ ಸಂಬಂಧ ಪ್ರತಿಷ್ಠಿತ ಶಾಲೆಯ ವಿದ್ಯಾರ್ಥಿ ಸೇರಿ ಮೂವರನ್ನ ಬಂಧಿಸಲಾಗಿದೆ. ಇವರ ಬಳಿ ಡ್ರೈವಿಂಗ್ ಲೈಸೆನ್ಸ್ ಇರಲಿಲ್ಲ ಎಂದು ತಿಳಿದುಬಂದಿದೆ.